Numbers 3:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು. ಮೋಶೆಯು ಇಸ್ರೇಲರ ಚೊಚ್ಚಲು ಗಂಡಸರನ್ನೆಲ್ಲ್ಲ ಲೆಕ್ಕಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯು, ಇಸ್ರಾಯೇಲರಲ್ಲಿದ್ದ ಚೊಚ್ಚಲಾದವರನ್ನು ಲೆಕ್ಕಿಸಿದನು.
Kannada BSI Bible 2016
ಆಗ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅವನು ಇಸ್ರಾಯೇಲ್‌ ಮಕ್ಕಳಲ್ಲಿ ಚೊಚ್ಚಲಾಗಿರುವದೆ ಲ್ಲವನ್ನು ಎಣಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯು ಇಸ್ರಾಯೆಲ್ಯರಲ್ಲಿದ್ದ ಚೊಚ್ಚಲಾದವರೆಲ್ಲರನ್ನೂ ಲೆಕ್ಕಿಸಿದನು.
Kannada Bible (KNCL) BSI 2016
ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಇಸ್ರಯೇಲರಲ್ಲಿದ್ದ ಜೇಷ್ಠರಾದವರೆಲ್ಲರನ್ನು ಎಣಿಕೆಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆ ಮೋಶೆ ಇಸ್ರಾಯೇಲರಲ್ಲಿ ಜೇಷ್ಠರಾಗಿರುವುದೆಲ್ಲವನ್ನು ಎಣಿಸಿದನು.