Numbers 3:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದೇವರಾದ ನಾನು ಈ ಆಜ್ಞೆಯನ್ನು ಕೊಡುತ್ತೇನೆ: ‘ಇಸ್ರೇಲಿನ ಇತರ ಕುಟುಂಬಗಳಿಂದ ಚೊಚ್ಚಲು ಗಂಡಸರನ್ನು ತೆಗೆದುಕೊಳ್ಳುವ ಬದಲು ಲೇವಿಯರನ್ನೇ ತೆಗೆದುಕೊ. ಇಸ್ರೇಲರ ಚೊಚ್ಚಲು ಪಶುಗಳನ್ನು ತೆಗೆದುಕೊಳ್ಳುವ ಬದಲು ಲೇವಿಯರ ಪಶುಗಳನ್ನೇ ತೆಗೆದುಕೊ. ಲೇವಿಯರು ನನ್ನ ಸ್ವತ್ತಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಇಸ್ರಾಯೇಲರ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನು, ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನೇ ಯೆಹೋವನು.
Kannada BSI Bible 2016
ಇಸ್ರಾಯೇಲ್‌ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನು ಯೆಹೋವನು.
Kannada Bible (KNCL) BSI 2016
“ನೀನು ಇಸ್ರಯೇಲರ ಜೇಷ್ಠರಿಗೆ ಬದಲಾಗಿ ಲೇವಿಯರನ್ನು ಮತ್ತು ಅವರ ಚೊಚ್ಚಲಾದ ಪಶುಪ್ರಾಣಿಗಳಿಗೆ ಬದಲಾಗಿ ಲೇವಿಯರ ಪಶುಪ್ರಾಣಿಗಳನ್ನು ತೆಗೆದುಕೋ. ಲೇವಿಯರೇ ನನ್ನ ಸೊತ್ತು. ನಾನು ಸರ್ವೇಶ್ವರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರಲ್ಲಿ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನು ಮತ್ತು ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರು ನನ್ನವರಾಗಿರುವರು. ನಾನೇ ಯೆಹೋವ ದೇವರು.