Numbers 3:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬೆಳ್ಳಿಯನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಈ ಹಣವು ಇಸ್ರೇಲರ 273 ಮಂದಿಗೆ ಈಡಾಗಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೊಳಗೆ ಹೆಚ್ಚಾಗಿರುವವರ ಬಿಡುಗಡೆಗೋಸ್ಕರ ಅವರು ಕೊಡುವ ಹಣವನ್ನು ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಡಬೇಕು” ಎಂದನು.
Kannada BSI Bible 2016
ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋ ನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೆಚ್ಚಾಗಿರುವವರ ಬಿಡುಗಡೆಗೋಸ್ಕರ ಅವರು ಕೊಡುವ ಹಣವನ್ನು ನೀನು ಆರೋನನಿಗೂ ಅವನ ಮಕ್ಕಳಿಗೂ ಕೊಡಬೇಕು ಅಂದನು.
Kannada Bible (KNCL) BSI 2016
ಆ ಹೆಚ್ಚಾಗಿರುವವರ ವಿಮೋಚನೆಗಾಗಿ ಅವರು ಕೊಡುವ ಹಣವನ್ನು ಆರೋನನಿಗೂ ಅವನ ಮಕ್ಕಳಿಗೂ ಕೊಡು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು.”