Numbers 3:49 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೇವಿಯರಿಗಿಂತ ಇಸ್ರೇಲರಲ್ಲಿ 273 ಮಂದಿ ಚೊಚ್ಚಲು ಗಂಡಸರು ಹೆಚ್ಚಾಗಿದ್ದುದರಿಂದ ಮೋಶೆಯು ಆ 273 ಮಂದಿಗೆ ಈಡು ಕೊಡುವುದಕ್ಕಾಗಿ ಹಣವನ್ನು ಸಂಗ್ರಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅನುಸಾರವಾಗಿ ಮೋಶೆ ಲೇವಿಯರಿಗಿಂತ ಹೆಚ್ಚಾದ ಚೊಚ್ಚಲರನ್ನು ಬಿಡಿಸುವುದಕ್ಕಾಗಿ ಹಣವನ್ನು ತೆಗೆದುಕೊಂಡನು.
Kannada BSI Bible 2016
ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸ ಲ್ಪಟ್ಟವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕನುಸಾರವಾಗಿ ಮೋಶೆ ಲೇವಿಯರಿಗಿಂತ ಹೆಚ್ಚಾದ ಚೊಚ್ಚಲರನ್ನು ಬಿಡಿಸುವದಕ್ಕೋಸ್ಕರ ಹಣವನ್ನು ತೆಗೆದುಕೊಂಡನು.
Kannada Bible (KNCL) BSI 2016
ಅದರಂತೆಯೇ ಮೋಶೆ ಲೇವಿಯರಿಗಿಂತ ಹೆಚ್ಚಾದ ಜೇಷ್ಠರನ್ನು ವಿಮೋಚಿಸುವುದಕ್ಕಾಗಿ ಹಣವನ್ನು ತೆಗೆದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸಲಾದವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು.