Numbers 3:50 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಇಸ್ರೇಲರಲ್ಲಿ ಚೊಚ್ಚಲಾದ ಗಂಡಸರಿಂದ ಬೆಳ್ಳಿಯನ್ನು ಸಂಗ್ರಹಿಸಿದನು. ಅವನು ಅಧಿಕೃತ ಅಳತೆಯನ್ನು ಉಪಯೋಗಿಸಿ 1,365 ಶೆಕಲ್ ಬೆಳ್ಳಿಯನ್ನು ಸಂಗ್ರಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರಲ್ಲಿ ಚೊಚ್ಚಲಾದವರಿಂದ ದೇವಸ್ಥಾನದ ಸೇವೆಗೆ ನೇಮಕವಾದ ರೂಪಾಯಿಯಲ್ಲಿ 1,365 ಶೆಕೆಲ್ ಗಳನ್ನು ತೆಗೆದುಕೊಂಡನು.
Kannada BSI Bible 2016
ಇಸ್ರಾಯೇಲ್‌ ಮಕ್ಕಳಲ್ಲಿ ಚೊಚ್ಚಲಾದವರಿಂದ ಪರಿಶುದ್ಧ ಸ್ಥಳದ ಶೇಕೆಲಿನ ಮೇರೆಗೆ ಸಾವಿರದ ಮುನ್ನೂರ ಅರವ ತ್ತೈದು ಶೇಕೆಲುಗಳ ಬೆಳ್ಳಿಯನ್ನು ತೆಗೆದುಕೊಂಡನು.ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋ ಚನೆಯ ಬೆಳ್ಳಿಯನ್ನು ಆರೋನನಿಗೂ ಅವನ ಕುಮಾರರಿಗೂ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ 1365 ರೂಪಾಯಿ ತೆಗೆದುಕೊಂಡನು.
Kannada Bible (KNCL) BSI 2016
ದೇವರ ಸೇವೆಗೆ ನಿಗದಿಯಾದ ನಾಣ್ಯದ ಮೇರೆಗೆ 1365 ನಾಣ್ಯಗಳನ್ನು ತೆಗೆದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರಲ್ಲಿ ಜೇಷ್ಠರಾದವರಿಂದ ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ ನಿಗದಿಯಾದ 1,365 ಶೆಕೆಲ್‌ಗಳನ್ನು ತೆಗೆದುಕೊಂಡನು.