Numbers 30:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವಿವಾಹಿತ ಸ್ತ್ರೀಯು ಅಂಥಾ ಹರಕೆಯನ್ನಾಗಲಿ ಪ್ರಮಾಣವನ್ನಾಗಲಿ ಮಾಡಿದಾಗ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಮುತ್ತೈದೆಯು ಅಂತಹ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ,
Kannada BSI Bible 2016
ಅವಳು ತನ್ನ ಗಂಡನ ಮನೆಯಲ್ಲಿ ಪ್ರಮಾಣ ಮಾಡಿದರೆ ಇಲ್ಲವೆ ಆಣೆಯಿಂದ ತನ್ನ ಪ್ರಾಣವನ್ನು ಬಂಧಿಸಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಮುತ್ತೈದೆಯು ಅಂಥ ಹರಕೆಯನ್ನಾಗಲಿ ಪ್ರಮಾಣವನ್ನಾಗಲಿ ಮಾಡಿದಾಗ
Kannada Bible (KNCL) BSI 2016
“ಮಡದಿ ಅಂಥ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವಳು ತನ್ನ ಗಂಡನ ಮನೆಯಲ್ಲಿ ಅಂತಹ ಹರಕೆ ಇಲ್ಲವೆ ಪ್ರತಿಜ್ಞೆಯನ್ನು ಮಾಡಿದಾಗ,