Numbers 30:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವನು ಅವುಗಳ ಬಗ್ಗೆ ಕೇಳಿ ಸ್ವಲ್ಪ ದಿನಗಳಾದ ಮೇಲೆ ಆಕೆಯ ಹರಕೆಗಳನ್ನಾಗಲಿ ವಾಗ್ದಾನಗಳನ್ನಾಗಲಿ ರದ್ದುಪಡಿಸಿದರೆ, ಆಕೆಯ ಹರಕೆಯನ್ನು ಮುರಿದದ್ದಕ್ಕಾಗಿ ಅವನು ಶಿಕ್ಷೆಯನ್ನು ಅನುಭವಿಸುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.”
Kannada BSI Bible 2016
ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ ಅವಳ ಅಕ್ರಮವನ್ನು ಹೊರಬೇಕು.ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.
Kannada Bible (KNCL) BSI 2016
ಅನಂತರ ಅವನು ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ, ಅವನೇ ಅವಳ ಅಕ್ರಮವನ್ನು ಹೊರಬೇಕು.”