Numbers 30:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ಅವಳು ತನ್ನ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಿಲ್ಲದಿರುವಾಗಲೇ ಮದುವೆಯಾದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅವಳು ಮದುವೆಯಾದ ಪಕ್ಷದಲ್ಲಿ ಮಾಡಿದ ಹರಕೆ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆ ನಡೆಯುವಷ್ಟರೊಳಗೆ,
Kannada BSI Bible 2016
ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಪ್ರಮಾಣಗಳು ಇಲ್ಲವೆ ಪ್ರಾಣವನ್ನು ಬಂಧಿ ಸುವ ಬಾಯಿಂದ ಬಂದ ಮಾತು ಇದ್ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳು ಮಾಡಿದ ಹರಕೆ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆ ನಡೆಯುವಷ್ಟರೊಳಗೆ ಅವಳಿಗೆ ಮದುವೆಯಾದ ಪಕ್ಷದಲ್ಲಿ
Kannada Bible (KNCL) BSI 2016
“ಆಕೆ ಮಾಡಿದ ಹರಕೆ ಇಲ್ಲವೆ ಪರ್ಯಾಲೋಚಿಸದೆ ಮಾಡಿದ ಪ್ರತಿಜ್ಞೆ ಮುಗಿಯುವಷ್ಟರೊಳಗೆ ಅವಳಿಗೆ ಮದುವೆಯಾಯಿತೆಂದು ಇಟ್ಟುಕೊಳ್ಳೋಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಹರಕೆಗಳು ಇಲ್ಲವೆ ಪ್ರಾಣವನ್ನು ಬಂಧಿಸುವ ಬಾಯಿಂದ ಬಂದ ಮಾತು ಇದ್ದರೆ,