Numbers 30:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಂಡನು ಅದರ ಬಗ್ಗೆ ತಿಳಿದ ದಿನದಂದು ಆಕೆಗೆ ಅದರ ಬಗ್ಗೆ ಏನೂ ಹೇಳದಿದ್ದರೆ, ಆಕೆ ತಾನು ಮಾಡಿದ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಡೆಯಬೇಕು.
Kannada BSI Bible 2016
ಅವಳ ಗಂಡನು ಅದನ್ನು ಕೇಳಿ, ಕೇಳಿದ ದಿವಸದಲ್ಲಿ ಅವಳಿಗೆ ಸುಮ್ಮನಿದ್ದ ಪಕ್ಷದಲ್ಲಿ ಅವಳ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದೂ ನಿಲ್ಲುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ ಪ್ರತಿಜ್ಞೆಗಳೂ ನಡೆಯಬೇಕು.
Kannada Bible (KNCL) BSI 2016
ಆಗ ಗಂಡಸು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ ಪ್ರತಿಜ್ಞೆಗಳೂ ನಡೆಯಲೇಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳ ಗಂಡನು ಆ ವಿಷಯವನ್ನು ತಿಳಿದು ಸುಮ್ಮನಿದ್ದ ಪಕ್ಷದಲ್ಲಿ ಅವಳ ಹರಕೆಗಳೂ ಪ್ರತಿಜ್ಞೆಗಳೂ ನೆರವೇರಬೇಕು.