Numbers 31:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ಜನರನ್ನೂ ಪಶುಗಳನ್ನೂ ಹಿಡಿದು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದನ್ನೂ ಬಿಡದೆ ಮನುಷ್ಯರನ್ನೂ, ಪಶುಗಳನ್ನೂ ಸೆರೆಹಿಡಿದರು.
Kannada BSI Bible 2016
ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದನ್ನೂ ಬಿಡದೆ ಮನುಷ್ಯರನ್ನೂ ಪಶುಗಳನ್ನೂ ಸೆರೆಹಿಡಿದರು.
Kannada Bible (KNCL) BSI 2016
ನರಮಾನವರೆನ್ನದೆ, ಪಶುಪ್ರಾಣಿಗಳೆನ್ನದೆ ಏನನ್ನೂ ಬಿಡದೆ ಎಲ್ಲವನ್ನು ಕೊಳ್ಳೆಹೊಡೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ, ಸಮಸ್ತ ಲೂಟಿಯನ್ನೂ ತೆಗೆದುಕೊಂಡರು.