Numbers 31:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯಾಜಕನಾದ ಎಲ್ಲಾಜಾರನು ಸೈನಿಕರೊಡನೆ ಮಾತಾಡಿ ಇಂತೆಂದೆನು: “ಯೆಹೋವನು ಮೋಶೆಗೆ ಯುದ್ಧದಿಂದ ಮರಳಿಬರುವ ಸೈನಿಕರ ಬಗ್ಗೆ ಆ ನಿಯಮಗಳನ್ನು ಕೊಟ್ಟನು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಾಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋಗಿದ್ದ ಭಟರಿಗೆ ಹೀಗೆಂದನು, “ಯೆಹೋವನು ಮೋಶೆಗೆ ಅಪ್ಪಣೆಮಾಡಿದ ನಿಯಮ ಏನೆಂದರೆ,
Kannada BSI Bible 2016
ಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋದ ಪಾಳೆಯದ ಮನುಷ್ಯರಿಗೆ--ಕರ್ತನು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾಹಾಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋಗಿದ್ದ ಭಟರಿಗೆ ಹೀಗಂದನು - ಯೆಹೋವನು ಮೋಶೆಗೆ ಅಪ್ಪಣೆಮಾಡಿದ ವಿಧಿ ಹೇಗಂದರೆ -
Kannada Bible (KNCL) BSI 2016
ಮಹಾಯಾಜಕ ಎಲ್ಲಾಜಾರನು ಯುದ್ಧಕ್ಕೆ ಹೋಗಿ ಬಂದಿದ್ದ ಸೈನಿಕರಿಗೆ ಹೀಗೆಂದನು: “ಸರ್ವೇಶ್ವರಸ್ವಾಮಿ ಮೋಶೆಗೆ ಅಪ್ಪಣೆಮಾಡಿದ ವಿಧಿನಿಯಮ ಹೀಗಿದೆ -
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನಾದ ಎಲಿಯಾಜರನು ಯುದ್ಧಕ್ಕೆ ಹೋದ ಪಾಳೆಯದ ಜನರಿಗೆ, “ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ: