Numbers 31:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಂಕಿಯನ್ನು ಸಹಿಸಬಲ್ಲ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿಯಲ್ಲಿ ಹಾಯಿಸಿ ಶುದ್ಧಮಾಡಬೇಕು. ಬಳಿಕ ಶುದ್ಧೀಕರಣದ ನೀರಿನಿಂದ ಅವುಗಳನ್ನು ಶುದ್ಧೀಕರಿಸಬೇಕು. ಬೆಂಕಿಯನ್ನು ಸಹಿಸಲಾರದ ವಸ್ತುಗಳನ್ನು ನೀರಿನಿಂದ ಮಾತ್ರ ತೊಳೆಯಬೇಕು. (Verses 22-23)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು,
Kannada BSI Bible 2016
ಬಂಗಾರವನ್ನೂ ಬೆಳ್ಳಿಯನ್ನೂ ಹಿತ್ತಾಳೆಯನ್ನೂ ಕಬ್ಬಿಣವನ್ನೂ ತವರವನ್ನೂ ಸೀಸವನ್ನೂ ಹೊರತು
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ,
Kannada Bible (KNCL) BSI 2016
ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದುವುಗಳನ್ನು ಬೆಂಕಿದಾಟಿಸಿ ಶುದ್ಧಿಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಂಕಿ ತಾಳುವ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು