Numbers 31:26 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀನೂ ಯಾಜಕನಾದ ಎಲ್ಲಾಜಾರನೂ ಸಮುದಾಯದ ಎಲ್ಲಾ ಕುಲಪ್ರಧಾನರೂ ಸೆರೆಸಿಕ್ಕಿದ ಮನುಷ್ಯರನ್ನು ಮತ್ತು ಪಶುಗಳನ್ನು ಲೆಕ್ಕಿಸಿ ಪಟ್ಟಿಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನೂ, ಮಹಾಯಾಜಕನಾದ ಎಲ್ಲಾಜಾರನೂ, ಕುಲಾಧಿಪತಿಗಳೂ ಸಮೂಹದವರ ಕೈಗೆ ಸಿಕ್ಕಿದ ಮನುಷ್ಯರನ್ನೂ, ಪಶುಗಳನ್ನೂ ಲೆಕ್ಕಿಸಿ,
Kannada BSI Bible 2016
ನೀನೂ ಯಾಜಕನಾದ ಎಲ್ಲಾಜಾರನೂ ಸಭೆಯ ಮುಖ್ಯ ಯಜಮಾನರೂ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಒಯ್ಯಲ್ಪಟ್ಟ ಸುಲಿಗೆಯ ಲೆಕ್ಕವನ್ನು ತಕ್ಕೊಳ್ಳಿರಿ.
Kannada Bible (KNCL) BSI 2016
“ನೀನು, ಮಹಾಯಾಜಕ ಎಲ್ಲಾಜಾರನು ಮತ್ತು ಕುಲನಾಯಕರು ಸೈನಿಕರ ಕೈಗೆ ಸಿಕ್ಕಿರುವ ಸೆರೆಯಾಳುಗಳನ್ನೂ ಪಶುಪ್ರಾಣಿಗಳನ್ನೂ ಲೆಕ್ಕಮಾಡಿ ಒಟ್ಟು ಎಷ್ಟೆಂದು ತಿಳಿದುಕೊಳ್ಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನೂ, ಯಾಜಕನಾದ ಎಲಿಯಾಜರನೂ, ಕುಲಾಧಿಪತಿಗಳೂ ಸೈನಿಕರ ಕೈಗೆ ಸಿಕ್ಕಿರುವ ಮನುಷ್ಯರನ್ನೂ ಪಶುಗಳನ್ನೂ ಲೆಕ್ಕಮಾಡಿ ಒಟ್ಟು ಎಷ್ಟೆಂದು ತಿಳಿದುಕೊಳ್ಳಿರಿ.