Numbers 31:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೈನಿಕರು ಆರು ಲಕ್ಷದ ಎಪ್ಪತ್ತೈದು ಸಾವಿರ ಕುರಿಗಳನ್ನು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವುದಕೋಸ್ಕರ ಉಳಿದದ್ದು ಎಷ್ಟೆಂದರೆ: ಕುರಿಗಳು - 6,75,000,
Kannada BSI Bible 2016
ಯುದ್ಧಸ್ಥರು ತೆಗೆದುಕೊಂಡು ಬಂದ ಲೂಟಿ ಯಲ್ಲಿ ಉಳಿದ ಸುಲಿಗೆ ಎಷ್ಟಂದರೆ--ಆರುಲಕ್ಷದ ಎಪ್ಪತ್ತೈದು ಸಾವಿರ ಕುರಿಗಳು,
Kannada BSI JV (ಕನ್ನಡ ಸತ್ಯವೇದವು J.V. (BSI))
ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವದಕ್ಕೋಸ್ಕರ ಉಳಿದದ್ದು ಎಷ್ಟಂದರೆ - ಆಡುಕುರಿಗಳು 675,000, ದನಗಳು 72,000.
Kannada Bible (KNCL) BSI 2016
ಸೈನಿಕರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳಲು ಉಳಿದುದರ ವಿವರ ಇದು: ಆಡುಕುರಿಗಳೂ 675,000;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುದ್ಧಭಟರು ತೆಗೆದುಕೊಂಡು ಬಂದ ಲೂಟಿಯಲ್ಲಿ ಉಳಿದ ಸುಲಿಗೆ ಎಷ್ಟೆಂದರೆ 6,75,000 ಕುರಿಗಳು.