Numbers 31:36 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯುದ್ಧಕ್ಕೆ ಹೋದ ಸೈನಿಕರು ಅರ್ಧಭಾಗವನ್ನು ಅಂದರೆ ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳನ್ನು ಪಡೆದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯುದ್ಧಕ್ಕೆ ಹೋಗಿದ್ದ ಭಟರಿಗೆ ದೊರಕಿದ ಅರ್ಧ ಭಾಗವಾಗಿರುವ ಕುರಿಗಳು - 3,37,500.
Kannada BSI Bible 2016
ಯುದ್ಧಕ್ಕೆ ಹೊರಟವರ ಅರ್ಧ ಲೆಕ್ಕವು ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು;
Kannada Bible (KNCL) BSI 2016
ಯುದ್ಧಕ್ಕೆ ಹೋಗಿದ್ದ ಸೈನಿಕರಿಗೆ ದೊರಕಿದ ಅರ್ಧಭಾಗ ಆಗಿರುವ 337,500 ಆಡುಕುರಿಗಳಲ್ಲಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುದ್ಧಕ್ಕೆ ಹೊರಟವರ ಅರ್ಧ ಭಾಗದ ಲೆಕ್ಕವಿದು: 3,37,500 ಕುರಿಗಳಿಂದ