Numbers 31:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಆರುನೂರ ಐವತ್ತೇಳು ಕುರಿಗಳನ್ನು ಯೆಹೋವನಿಗೆ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕುರಿಗಳಿಂದ ಯೆಹೋವನಿಗೆ ಬಂದ ಕಪ್ಪ - 675.
Kannada BSI Bible 2016
ಕುರಿಗಳಿಂದ ಕರ್ತನಿಗೆ ಕೊಡ ಲ್ಪಟ್ಟ ಕಪ್ಪವು ಆರು ನೂರ ಎಪ್ಪತ್ತೈದು;
Kannada BSI JV (ಕನ್ನಡ ಸತ್ಯವೇದವು J.V. (BSI))
675 ಆಡುಕುರಿಗಳು ಯೆಹೋವನಿಗೆ ಬಂದ ಕಪ್ಪ.
Kannada Bible (KNCL) BSI 2016
675 ಆಡುಕುರಿಗಳು ಸರ್ವೇಶ್ವರನಿಗೆ ಬಂದ ಕಪ್ಪ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಿಗೆ ಕೊಡಲಾದ ಕಪ್ಪವು 675;