Numbers 31:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೈನಿಕರು ಮೂವತ್ತಾರು ಸಾವಿರ ದನಕರುಗಳನ್ನು ಪಡೆದುಕೊಂಡರು. ಅವುಗಳಲ್ಲಿ ಎಪ್ಪತ್ತೆರಡು ದನಕರುಗಳನ್ನು ಯೆಹೋವನಿಗೆ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ಅವರಿಗೆ ದೊರಕಿದ 36,000, ಎತ್ತುಗಳಲ್ಲಿ ಯೆಹೋವನಿಗೆ ಬಂದ ಕಪ್ಪ - 72.
Kannada BSI Bible 2016
ದನಗಳು ಮೂವತ್ತಾರು ಸಾವಿರ, ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಎಪ್ಪತ್ತೆರಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ಅವರಿಗೆ ದೊರಕಿದ 36,000 ದನಗಳಲ್ಲಿ 72 ದನಗಳೂ,
Kannada Bible (KNCL) BSI 2016
ಹಾಗೆಯೇ ಅವರಿಗೆ ದೊರಕಿದ 36,000 ದನಕರುಗಳಲ್ಲಿ 72 ದನಕರುಗಳು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಅವರಿಗೆ ದೊರಕಿದ 36,000 ದನಕರುಗಳಲ್ಲಿ ಯೆಹೋವ ದೇವರಿಗೆ ಉಂಟಾದ ಕಪ್ಪವು 72 ದನಕರುಗಳು;