Numbers 31:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿನ ಕುಲಗಳವರಲ್ಲಿ ಪ್ರತಿಯೊಂದು ಕುಲದಿಂದ ಒಂದು ಸಾವಿರ ಗಂಡಸರನ್ನು ದಂಡೆಯಾತ್ರೆಗೆ ಕಳುಹಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಒಂದೊಂದು ಕುಲದಿಂದ ಸಾವಿರ ಜನ ಭಟರನ್ನು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಕಳುಹಿಸಬೇಕು.”
Kannada BSI Bible 2016
ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ವಿುದ್ಯಾನ್ಯರಿಗೆ ಯೆಹೋವನು ಆಜ್ಞಾಪಿಸಿದ ದಂಡನೆಯನ್ನು ಮಾಡಬೇಕು ಎಂದು ಅಪ್ಪಣೆಕೊಟ್ಟನು.
Kannada Bible (KNCL) BSI 2016
ಅವರು ಮಿದ್ಯಾನರಿಗೆ ಸರ್ವೇಶ್ವರ ಆಜ್ಞಾಪಿಸಿದ ದಂಡನೆಯನ್ನು ಮಾಡಬೇಕು,” ಎಂದು ಅಪ್ಪಣೆ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಯುದ್ಧಕ್ಕೆ ಕಳುಹಿಸಬೇಕು,” ಎಂದನು.