Numbers 31:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೈನಿಕರು ಹದಿನಾರು ಸಾವಿರ ಮಂದಿ ಕನ್ನಿಕೆಯರನ್ನು ಪಡೆದುಕೊಂಡರು. ಅವರು ಮೂವತ್ತೆರಡು ಮಂದಿ ಕನ್ನಿಕೆಯರನ್ನು ಯೆಹೋವನಿಗೆ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
16,000 ಕನ್ಯೆಯರಲ್ಲಿ, ಯೆಹೋವನಿಗೆ ಬಂದ ಕಪ್ಪ - 32 ಕನ್ಯೆಯರು.
Kannada BSI Bible 2016
ಜನರು ಹದಿನಾರು ಸಾವಿರ; ಅವರಿಂದ ಕರ್ತನಿಗೆ ಉಂಟಾದ ಕಪ್ಪವು ಮೂವತ್ತೆರಡು ಜನ.
Kannada BSI JV (ಕನ್ನಡ ಸತ್ಯವೇದವು J.V. (BSI))
16,000 ಕನ್ಯೆಯರಲ್ಲಿ 32 ಮಂದಿಯೂ ಯೆಹೋವನಿಗೆ ಬಂದ ಕಪ್ಪ.
Kannada Bible (KNCL) BSI 2016
16,000 ಕನ್ಯೆಯರಲ್ಲಿ 32 ಮಂದಿ ಸರ್ವೇಶ್ವರನಿಗೆ ಬಂದ ಕಪ್ಪ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
16,000 ಜನರು, ಅವರಿಂದ ಯೆಹೋವ ದೇವರಿಗೆ ಉಂಟಾದ ಕಪ್ಪವು 32 ಜನ.