Numbers 31:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಜನರಿಗೆ ಸೇರಿದ ಅರ್ಧಭಾಗವನ್ನು ಎಣಿಸಿದನು. ಯುದ್ಧಕ್ಕೆ ಹೋಗಿದ್ದ ಸೈನಿಕರಿಂದ ಮೋಶೆಯು ತೆಗೆದುಕೊಂಡ ಅರ್ಧಭಾಗ: ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು, (Verses 42-43)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಭಟರು ತಂದ ಸುಲಿಗೆಯಲ್ಲಿ ಮೋಶೆ ಪ್ರತ್ಯೇಕಿಸಿ ಹಂಚಿದ ಅರ್ಧ ಭಾಗ
Kannada BSI Bible 2016
ಮೋಶೆಯು ಯುದ್ಧಕ್ಕೆ ಹೋದ ಮನುಷ್ಯರಿಂದ ತಕ್ಕೊಂಡು ಇಸ್ರಾಯೇಲ್‌ ಮಕ್ಕಳಿಗೆ ಹಂಚಿದ ಅರ್ಧ ಎಷ್ಟಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಭಟರು ತಂದ ಸುಲಿಗೆಯಲ್ಲಿ ಮೋಶೆ ಪ್ರತ್ಯೇಕಿಸಿದ ವಿುಕ್ಕ ಅರ್ಧಭಾಗವು -
Kannada Bible (KNCL) BSI 2016
ಸೈನಿಕರು ತಂದ ಸುಲಿಗೆಯಲ್ಲಿ ಮೋಶೆ ಪ್ರತ್ಯೇಕಿಸಿದ ಮಿಕ್ಕ ಅರ್ಧಭಾಗದ ವಿವರ ಇದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಯುದ್ಧಕ್ಕೆ ಹೋದ ಜನರಿಂದ ತೆಗೆದುಕೊಂಡು ಇಸ್ರಾಯೇಲರಿಗೆ ಹಂಚಿದ ಅರ್ಧ ಭಾಗದ ವಿವರ: