Numbers 31:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಇಸ್ರೇಲರ ಕುಲಗಳಿಂದ ಪ್ರತಿಯೊಂದು ಕುಲಕ್ಕೆ ಒಂದು ಸಾವಿರ ಗಂಡಸರ ಪ್ರಕಾರ ಹನ್ನೆರಡು ಸಾವಿರ ಗಂಡಸರನ್ನು ಯುದ್ಧಕ್ಕೆ ಆರಿಸಿಕೊಳ್ಳಬೇಕು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಇಸ್ರಾಯೇಲರು ಕುಲವೊಂದಕ್ಕೆ ಸಾವಿರ ಮಂದಿಯ ಮೇರೆಗೆ ಯುದ್ಧಕ್ಕೆ ಸನ್ನದ್ಧರಾದ ಹನ್ನೆರಡು ಸಾವಿರ ಮಂದಿಯನ್ನು ಎಣಿಕೆಮಾಡಿ ಕಳುಹಿಸಿದರು.
Kannada BSI Bible 2016
ಆಗ ಇಸ್ರಾಯೇ ಲ್ಯರು ಸಹಸ್ರಗಳಿಂದ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮನುಷ್ಯರು ಪ್ರತ್ಯೇಕಿಸಲ್ಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಇಸ್ರಾಯೇಲ್ಯರು ಕುಲವೊಂದಕ್ಕೆ ಸಾವಿರ ಮಂದಿಯ ಮೇರೆಗೆ ಯುದ್ಧಕ್ಕೆ ಸನ್ನದ್ಧರಾದ ಹನ್ನೆರಡು ಸಾವಿರ ಮಂದಿಯನ್ನು ಲೆಕ್ಕಿಸಿಕೊಟ್ಟರು.
Kannada Bible (KNCL) BSI 2016
ಅಂತೆಯೇ ಇಸ್ರಯೇಲರು ಕುಲ ಒಂದಕ್ಕೆ ಸಾವಿರ ಮಂದಿಯ ಮೇರೆಗೆ ಯುದ್ಧಕ್ಕೆ ಸನ್ನದ್ಧರಾದ ಹನ್ನೆರಡು ಸಾವಿರ ಮಂದಿಯನ್ನು ಲೆಕ್ಕಿಸಿಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲರ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮಂದಿಯನ್ನು ಲೆಕ್ಕಿಸಿಕೊಟ್ಟರು.