Numbers 31:52 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹಸ್ರಾಧಿಪತಿಗಳು ಮತ್ತು ಶತಾಧಿಪತಿಗಳು ಯೆಹೋವನಿಗೆ ಕೊಟ್ಟ ಚಿನ್ನವು ನಾನೂರಿಪ್ಪತ್ತು ಪೌಂಡು ತೂಕವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ - 16,750 ತೊಲೆ.
Kannada BSI Bible 2016
ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕರ್ತನಿಗೆ ಅರ್ಪಿಸಿದ ಕಾಣಿಕೆಯ ಚಿನ್ನವೆಲ್ಲಾ ಹದಿನಾರು ಸಾವಿರದ ಏಳುನೂರ ಐವತ್ತು ಶೇಕೆಲುಗಳಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟಾದ ತೂಕ 16,750 ತೊಲೆ.
Kannada Bible (KNCL) BSI 2016
ಸಹಸ್ರಾಧಿಪತಿಗಳು ಹಾಗು ಶತಾಧಿಪತಿಗಳು ಸರ್ವೇಶ್ವರನಿಗೆ ಹೀಗೆ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ 16,750 ಶೆಕೆಲ್ ಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವ ದೇವರಿಗೆ ಅರ್ಪಿಸಿದ ಕಾಣಿಕೆಯ ಒಟ್ಟು ತೂಕ 16,750 ಶೆಕೆಲ್‌ಗಳು.