Numbers 31:53 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಳಿದದ್ದನ್ನು ಸೈನಿಕರು ತಮಗಾಗಿ ಇಟ್ಟುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ದಂಡಿನವರೆಲ್ಲರೂ ಸ್ವಂತಕ್ಕಾಗಿ ಲೂಟಿಯನ್ನು ತೆಗೆದುಕೊಂಡರು.
Kannada BSI Bible 2016
ಯುದ್ಧದ ಜನರಲ್ಲಿ ಒಬ್ಬೊಬ್ಬನು ತನ್ನ ಸ್ವಂತಕ್ಕಾಗಿ ಸುಲುಕೊಂಡಿ ದ್ದನು.ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ದಂಡಿನವರೆಲ್ಲರೂ ಸ್ವಂತಕ್ಕಾಗಿ ಲೂಟಿಯನ್ನು ಹಿಡುಕೊಂಡಿದ್ದರು.
Kannada Bible (KNCL) BSI 2016
ಪ್ರತಿಯೊಬ್ಬ ಸೈನಿಕನೂ ಸ್ವಂತಕ್ಕಾಗಿ ಲೂಟಿಯನ್ನು ಇಟ್ಟುಕೊಂಡಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುದ್ಧದ ಜನರು ಒಬ್ಬೊಬ್ಬನು ಸ್ವಂತವಾಗಿ ಸುಲಿದುಕೊಂಡಿದ್ದನು.