Numbers 31:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಮಿದ್ಯಾನ್ಯರ ಹೆಂಗಸರನ್ನು ಮತ್ತು ಮಕ್ಕಳನ್ನು ಸೆರೆಹಿಡಿದರು. ಅವರು ಮಿದ್ಯಾನ್ಯರ ಎಲ್ಲಾ ಪಶುಗಳನ್ನು ಮತ್ತು ಇತರ ಅಮೂಲ್ಯವಾದ ವಸ್ತುಗಳನ್ನು ತೆಗೆದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಮಿದ್ಯಾನ್ಯರ ಎಲ್ಲಾ ಹೆಂಗಸರನ್ನೂ, ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ, ಆಸ್ತಿಯನ್ನೂ ಸೂರೆಮಾಡಿದರು.
Kannada BSI Bible 2016
ಇಸ್ರಾಯೇಲ್‌ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ವಿುದ್ಯಾನ್ಯರ ಎಲ್ಲಾ ಹೆಂಗಸರನ್ನೂ ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ ಆಸ್ತಿಯನ್ನೂ ಸೂರೆಮಾಡಿ
Kannada Bible (KNCL) BSI 2016
ಇಸ್ರಯೇಲರು ಮಿದ್ಯಾನರ ಎಲ್ಲಾ ಮಡದಿ ಮಕ್ಕಳನ್ನೂ ಸೆರೆಹಿಡಿದರು; ಎಲ್ಲಾ ದನಕುರಿಗಳನ್ನೂ ಆಸ್ತಿಪಾಸ್ತಿಯನ್ನೂ ಸೂರೆಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಮಿದ್ಯಾನ್ಯರ ಸ್ತ್ರೀಯರನ್ನೂ, ಅವರ ಮಕ್ಕಳನ್ನೂ ಸೆರೆಹಿಡಿದು, ಅವರ ಸಮಸ್ತ ಪಶುಗಳನ್ನೂ, ಅವರ ಸಮಸ್ತ ಹಿಂಡುಗಳನ್ನೂ, ಅವರ ಸಮಸ್ತ ಸಲಕರಣೆಗಳನ್ನೂ ಸುಲಿಗೆ ಮಾಡಿದರು.