Numbers 32:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅವರು ಮೋಶೆಯ ಬಳಿಗೆ ಬಂದು, “ನಮ್ಮ ಪಶುಗಳಿಗಾಗಿ ನಾವು ಬೇಲಿಯನ್ನು ಹಾಕೋಣ ಮತ್ತು ಸ್ತ್ರೀಯರಿಗಾಗಿ ಮತ್ತು ಮಕ್ಕಳಿಗಾಗಿ ಊರುಗಳನ್ನು ಕಟ್ಟುವೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ, ನಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನು ಕಟ್ಟಿಕೊಳ್ಳುವೆವು.
Kannada BSI Bible 2016
ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು ಅವನ ಬಳಿಗೆ ಬಂದು - ನಾವು ಇಲ್ಲಿ ನಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ ನಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನೂ ಕಟ್ಟಿಕೊಳ್ಳುವೆವು.
Kannada Bible (KNCL) BSI 2016
ಆಗ ಅವರು ಮೋಶೆಯ ಬಳಿಗೆ ಬಂದು, “ಇಲ್ಲಿ ನಮ್ಮ ದನಕುರಿಗಳಿಗೆ ದೊಡ್ಡಿಗಳನ್ನೂ ನಮ್ಮ ಕುಟುಂಬಗಳಿಗೆ ಊರುಗಳನ್ನೂ ಕಟ್ಟಿಕೊಳ್ಳುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ, ನಮ್ಮ ಸ್ತ್ರಿಯರಿಗೋಸ್ಕರ ಮತ್ತು ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.