Numbers 32:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಬ್ಬ ಇಸ್ರೇಲನು ದೇಶದಲ್ಲಿ ತನಗೆ ಬರಬೇಕಾದ ಸ್ವಾಸ್ತ್ಯವನ್ನು ತೆಗೆದುಕೊಳ್ಳುವ ತನಕ ನಾವು ನಮ್ಮ ಮನೆಗಳಿಗೆ ಹೋಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವತ್ತುಗಳನ್ನು ಸ್ವತಂತ್ರಿಸಿಕೊಳ್ಳುವ ವರೆಗೂ ನಾವು ನಮ್ಮ ಮನೆಗಳಿಗೆ ತಿರುಗಿ ಹೋಗುವುದಿಲ್ಲ.
Kannada BSI Bible 2016
ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರೆಲ್ಲರೂ ತಮ್ಮತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವ ಪರ್ಯಂತರ ನಾವು ನಮ್ಮ ಮನೆಗಳಿಗೆ ತಿರಿಗಿ ಬರುವದಿಲ್ಲ.
Kannada Bible (KNCL) BSI 2016
ಇಸ್ರಯೇಲರು ಎಲ್ಲರು ತಮ್ಮ ತಮ್ಮ ಸೊತ್ತುಗಳನ್ನು ಸ್ವತಂತ್ರಿಸಿಕೊಳ್ಳುವ ಪರ್ಯಂತರ ನಾವು ನಮ್ಮ ಮನೆಗಳಿಗೆ ಹಿಂದಿರುಗುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರಲ್ಲಿ ಒಬ್ಬೊಬ್ಬನು ತನ್ನ ಸೊತ್ತನ್ನು ಹೊಂದಿಕೊಳ್ಳುವವರೆಗೆ, ನಾವು ನಮ್ಮ ಮನೆಗಳಿಗೆ ತಿರುಗುವುದಿಲ್ಲ.