Numbers 32:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ರೂಬೇನ್ ಮತ್ತು ಗಾದ್ ಕುಲದವರು ಮೋಶೆಯ ಬಳಿಗೆ ಬಂದರು. ಅವರು ಮೋಶೆಯ ಸಂಗಡದಲ್ಲೂ ಯಾಜಕನಾದ ಎಲ್ಲಾಜಾರನ ಸಂಗಡದಲ್ಲೂ ಜನರ ನಾಯಕರ ಸಂಗಡದಲ್ಲೂ ಮಾತಾಡಿ ಹೀಗೆ ಹೇಳಿದರು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾದ್ ಮತ್ತು ರೂಬೇನ್ ಸಂತತಿಯವರು ಮೋಶೆ ಮತ್ತು ಮಹಾಯಾಜಕನಾದ ಎಲ್ಲಾಜಾರನು ಬಳಿಗೂ, ಸಮೂಹದ ಪ್ರಧಾನರ ಬಳಿಗೂ ಬಂದು ಹೇಳಿದ್ದೇನೆಂದರೆ,
Kannada BSI Bible 2016
ಆದದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಬಂದು ಮಾತನಾಡಿ ಮೋಶೆಗೂ ಯಾಜಕನಾದ ಎಲ್ಲಾಜಾರನಿಗೂ ಸಭೆಯ ಪ್ರಧಾನ ರಿಗೂ--
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರ್ ಇವರ ಬಳಿಗೂ ಸಮೂಹದ ಪ್ರಧಾನರ ಬಳಿಗೂ ಬಂದು -
Kannada Bible (KNCL) BSI 2016
ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರ್ ಇವರ ಬಳಿಗೂ ಸಮಾಜದ ಮುಖಂಡರ ಬಳಿಗೂ ಅವರು ಬಂದು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆ ಮತ್ತು ಯಾಜಕನಾದ ಎಲಿಯಾಜರನ ಬಳಿಗೂ ಸಭೆಯ ಪ್ರಧಾನರಿಗೂ ಬಳಿಗೂ ಬಂದು ಮಾತನಾಡಿ: