Numbers 32:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಮೋಶೆ, “ನೀವು ನಿಮ್ಮ ಮಾತಿನಂತೆ ಯೆಹೋವನ ಮುಂದೆ ಸನ್ನದ್ಧರಾದ ಸೈನಿಕರಾಗಿ ಯುದ್ಧಕ್ಕೆ ಹೋಗುವುದಾದರೆ, ಯೆಹೋವನು ತನ್ನ ವೈರಿಗಳನ್ನು ಓಡಿಸುವ ತನಕ ಮತ್ತು ಆ ದೇಶವನ್ನು ಗೆದ್ದುಕೊಳ್ಳುವ ತನಕ ಪ್ರತಿಯೊಬ್ಬ ಪ್ರವೀಣ ಸೈನಿಕನು ಯೆಹೋವನ ಮುಂದೆ ಜೋರ್ಡನ್ ನದಿಯನ್ನು ದಾಟುವುದಾದರೆ, ಆ ಬಳಿಕ ನೀವು ನಿಮ್ಮ ಮನೆಗಳಿಗೆ ಹಿಂತಿರುಗಬಹುದು ಮತ್ತು ನೀವು ಯೆಹೋವನ ದೃಷ್ಟಿಯಲ್ಲಿಯೂ ಇಸ್ರೇಲರ ದೃಷ್ಟಿಯಲ್ಲಿಯೂ ನಿಮ್ಮ ಕರ್ತವ್ಯವನ್ನು ಮಾಡಿದವರಾಗಿರುವಿರಿ. (Verses 20-22)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಮೋಶೆ ಅವರಿಗೆ, “ನೀವು ಯೆಹೋವನ ಮಾತಿನಂತೆ ನಡೆದರೆ ನಿಮ್ಮಲ್ಲಿರುವ ಭಟರೆಲ್ಲರೂ ಯುದ್ಧಸನ್ನದ್ಧರಾಗಿ,
Kannada BSI Bible 2016
ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಮೋಶೆ - ನೀವು ಆ ಮಾತಿನಂತೆ ನಡೆದರೆ ನಿಮ್ಮಲ್ಲಿರುವ ಭಟರೆಲ್ಲರೂ ಯುದ್ಧಸನ್ನದ್ಧರಾಗಿ
Kannada Bible (KNCL) BSI 2016
ಅದಕ್ಕೆ ಮೋಶೆ, “ನೀವು ಈ ಮಾತಿನಂತೆ ನಡೆಯುವುದಾದರೆ ನಿಮ್ಮಲ್ಲಿರುವ ಯೋಧರೆಲ್ಲರು ಯುದ್ಧಸನ್ನದ್ಧರಾಗಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಅವರಿಗೆ, “ನೀವು ಈ ಕಾರ್ಯವನ್ನು ಮಾಡಿದರೆ, ನೀವು ಯೆಹೋವ ದೇವರ ಮುಂದೆ ಯುದ್ಧಕ್ಕೆ ಸಿದ್ಧವಾಗಿದ್ದರೆ,