Numbers 32:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 20
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೊರ್ದನ್ ನದಿಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ
Kannada BSI Bible 2016
ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್ ನದಿಯನ್ನು ದಾಟಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೊರ್ದನ್ ಹೊಳೆಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ ಯುದ್ಧಮಾಡುವದಾದರೆ
Kannada Bible (KNCL) BSI 2016
ಜೋರ್ಡನ್ ನದಿಯ ಆಚೆಗೆ ಹೋಗಿ ಸರ್ವೇಶ್ವರ ತಮ್ಮ ವೈರಿಗಳನ್ನು ಹೊರಡಿಸಿಬಿಟ್ಟು ಆ ನಾಡನ್ನು ಸ್ವಾಧೀನಮಾಡಿಕೊಳ್ಳುವ ತನಕ ಅವರ ಮುಂದೆ ಯುದ್ಧಮಾಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಸಿದ್ಧವಾದವರೆಲ್ಲರೂ ಯೆಹೋವ ದೇವರು ತಮ್ಮ ಶತ್ರುಗಳನ್ನು ತಮ್ಮ ಸನ್ನಿಧಿಯಿಂದ ಹೊರಡಿಸುವವರೆಗೆ, ಯೆಹೋವ ದೇವರ ಮುಂದೆ ಯೊರ್ದನ್ ನದಿಯನ್ನು ದಾಟಿದರೆ,