Numbers 32:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಗಾದ್ಯರು ಮತ್ತು ರೂಬೇನ್ಯರು ಮೋಶೆಗೆ, “ಸ್ವಾಮೀ, ನಾವು ನಿನ್ನ ಸೇವಕರಾಗಿದ್ದೇವೆ. ಆದ್ದರಿಂದ ನೀನು ಆಜ್ಞಾಪಿಸಿದಂತೆಯೇ ನಾವು ಮಾಡುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಗಾದ್ಯರೂ ಮತ್ತು ರೂಬೇನ್ಯರೂ ಮೋಶೆಗೆ, “ಸ್ವಾಮಿಯವರ ಅಪ್ಪಣೆಯ ಪ್ರಕಾರ ದಾಸರಾದ ನಾವು ಮಾಡುತ್ತೇವೆ ಎಂದರು.
Kannada BSI Bible 2016
ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಗಾದ್ಯರೂ ರೂಬೇನ್ಯರೂ - ಸ್ವಾವಿುಯವರ ಅಪ್ಪಣೆಯ ಮೇರೆಗೆ ದಾಸರಾದ ನಾವು ಮಾಡುತ್ತೇವೆ.
Kannada Bible (KNCL) BSI 2016
ಅದಕ್ಕೆ ಗಾದ್ಯರು ಹಾಗು ರೂಬೇನ್ಯರು, “ಒಡೆಯಾ, ನಿಮ್ಮ ಅಪ್ಪಣೆಯಂತೆಯೇ ದಾಸರಾದ ನಾವು ಮಾಡುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ, “ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು.