Numbers 32:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಮೋಶೆಯು, ಅವರ ಬಗ್ಗೆ ಯಾಜಕ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋಶುವನಿಗೂ ಇಸ್ರೇಲ್ ಕುಲಗಳ ಗೋತ್ರಪ್ರಧಾನರಿಗೂ ಆದೇಶಗಳನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಮೋಶೆ ಅವರ ವಿಷಯವಾಗಿ ಮಹಾಯಾಜಕ ಎಲ್ಲಾಜಾರನಿಗೂ, ನೂನನ ಮಗನಾದ ಯೆಹೋಶುವನಿಗೂ ಇಸ್ರಾಯೇಲರ ಮತ್ತು ಗೋತ್ರಗಳ ಕುಲಾಧಿಪತಿಗಳಿಗೂ ಆಜ್ಞೆಮಾಡಿದನು.
Kannada BSI Bible 2016
ಆಗ ಮೋಶೆಯು ಅವರ ವಿಷಯವಾಗಿ ಯಾಜಕ ನಾದ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋ ಶುವನಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಮೋಶೆ ಅವರ ವಿಷಯವಾಗಿ ಮಹಾಯಾಜಕ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋಶುವನಿಗೂ ಇಸ್ರಾಯೇಲ್ಯರ ಕುಲಾಧಿಪತಿಗಳಿಗೂ ಆಜ್ಞೆಮಾಡಿ -
Kannada Bible (KNCL) BSI 2016
ಮೋಶೆ ಅವರ ಬಗ್ಗೆ ಮಹಾಯಾಜಕ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋಶುವನಿಗೂ ಹಾಗು ಇಸ್ರಯೇಲರ ಕುಲನಾಯಕರಿಗೂ ಹೀಗೆಂದು ಆಜ್ಞೆಮಾಡಿದನು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಅವರ ವಿಷಯವಾಗಿ ಯಾಜಕನಾದ ಎಲಿಯಾಜರನಿಗೂ, ನೂನನ ಮಗ ಯೆಹೋಶುವನಿಗೂ, ಇಸ್ರಾಯೇಲರ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದರು.