Numbers 32:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನು ಇಸ್ರೇಲರಿಗೆ ಅಧೀನಪಡಿಸಿದ ಈ ಪ್ರದೇಶವು ಅಂದರೆ, ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬ ಪಟ್ಟಣಗಳ ಪ್ರದೇಶವು ಪಶುಗಳ ಮೇವಿಗೆ ಒಳ್ಳೆಯ ಸ್ಥಳವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ಪಶುಗಳು ಇವೆ. (Verses 3-4)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್,
Kannada BSI Bible 2016
ಅಟಾರೋತ್‌, ದೀಬೋನ್‌, ಯಗ್ಜೇರ್‌, ನಿಮ್ರಾ, ಹೆಷ್ಬೋನ್‌, ಎಲೆಯಾಲೆ, ಸೆಬಾಮ್‌, ನೆಬೋ, ಬೆಯೋನ್‌ ಎಂಬವುಗಳೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಸ್ರಾಯೇಲ್ಯರಿಗೆ ಅಧೀನಪಡಿಸಿದ ಈ ಪ್ರದೇಶವು ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬ ಪಟ್ಟಣಗಳ ಪ್ರದೇಶವು ದನಕುರಿಗಳ ಮೇವಿಗೆ ತಕ್ಕ ಪ್ರದೇಶ.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಇಸ್ರಯೇಲರಿಗೆ ಅಧೀನಪಡಿಸಿರುವ ಈ ಪ್ರದೇಶ, ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬಿಯೋನ್ ಎಂಬ ಪಟ್ಟಣಗಳನ್ನು ಒಳಗೊಂಡ ಈ ಪ್ರದೇಶ ದನಕುರಿಗಳ ಮೇವಿಗೆ ಹುಲುಸಾದ ಪ್ರದೇಶ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಟಾರೋತ್, ದೀಬೋನ್, ಯಜ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳು,