Numbers 32:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆರಿಸಲ್ಪಟ್ಟವರು ನಿಮ್ಮೊಂದಿಗೆ ನದಿಯನ್ನು ದಾಟದಿದ್ದರೆ, ಅವರು ನಿಮ್ಮೊಂದಿಗೆ ಕಾನಾನ್ ದೇಶದಲ್ಲಿ ಭೂಮಿಯನ್ನು ಪಡೆದುಕೊಳ್ಳಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ದೇಶದಲ್ಲಿಯೇ ಅವರಿಗೆ ಸ್ವಾಸ್ತ್ಯವಾಗಬೇಕು” ಎಂದು ಹೇಳಿದನು.
Kannada BSI Bible 2016
ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ದೇಶದಲ್ಲಿಯೇ ಅವರಿಗೆ ಸ್ವಾಸ್ತ್ಯವಾಗಬೇಕೆಂದು ಹೇಳಿದನು.
Kannada Bible (KNCL) BSI 2016
ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ನಾಡಿನಲ್ಲೇ ಅವರಿಗೆ ಸೊತ್ತು ಸಿಗಲಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟಿ ಬಾರದಿದ್ದರೆ, ಅವರು ನಿಮ್ಮೊಂದಿಗೆ ಕಾನಾನ್ ದೇಶದಲ್ಲಿಯೇ ಸೊತ್ತನ್ನು ಹೊಂದಿಕೊಳ್ಳಬೇಕು,” ಎಂದನು.