Numbers 32:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಗಾದ್ ಮತ್ತು ರೂಬೇನ್ ಕುಲಗಳವರು ಒಪ್ಪಿ, “ನಿನ್ನ ಸೇವಕರಾದ ನಾವು ಯೆಹೋವನ ಆಜ್ಞೆಯಂತೆಯೇ ಮಾಡುವೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಗಾದ್ಯರೂ ರೂಬೇನ್ಯರೂ ಉತ್ತರವಾಗಿ, “ಯೆಹೋವನು ನಿನ್ನ ದಾಸರಾದ ನಮಗೆ ಆಜ್ಞಾಪಿಸಿದಂತೆಯೇ ಮಾಡುವೆವು.
Kannada BSI Bible 2016
ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಗಾದ್ಯರೂ ರೂಬೇನ್ಯರೂ ಒಪ್ಪಿ - ಯೆಹೋವನು ನಿನ್ನ ದಾಸರಾದ ನಮಗೆ ಆಜ್ಞಾಪಿಸಿದಂತೆಯೇ ಮಾಡುವೆವು;
Kannada Bible (KNCL) BSI 2016
ಅದಕ್ಕೆ ಗಾದ್ಯರು ಮತ್ತು ರೂಬೇನ್ಯರು ಒಪ್ಪಿಕೊಂಡರು. “ನಿಮ್ಮ ದಾಸರಾದ ನಮಗೆ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮಾಡುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಉತ್ತರವಾಗಿ, “ಯೆಹೋವ ದೇವರು ನಿನ್ನ ಸೇವಕರಿಗೆ ಹೇಳಿದ್ದಂತೆಯೇ ನಾವು ಮಾಡುವೆವು.