Numbers 32:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇತ್‌ಹಾರಾನ್ ಎಂಬ ಕೋಟೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು ಮತ್ತು ತಮ್ಮ ಪಶುಗಳಿಗಾಗಿ ದೊಡ್ಡಿಗಳನ್ನು ಕಟ್ಟಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇತ್‌ನಿಮ್ರಾ ಮತ್ತು ಬೇತ್ ಹಾರಾನಿನ ಸುತ್ತ ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನು ಕಟ್ಟಿಕೊಂಡರು.
Kannada BSI Bible 2016
ಬೇತ್‌ ಹಾರಾನ್‌ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇತ್‍ಹಾರಾನ್ ಎಂಬ ಸುತ್ತು ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು; ತಮ್ಮ ಆಡುಕುರಿಗಳಿಗೋಸ್ಕರ ದೊಡ್ಡಿಗಳನ್ನು ಕಟ್ಟಿಕೊಂಡರು.
Kannada Bible (KNCL) BSI 2016
ಬೇತ್ ಹಾರನ್ ಎಂಬ ಸುತ್ತು ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ಆಡುಕುರಿಗಳಿಗಾಗಿ ದೊಡ್ಡಿಗಳನ್ನು ಕಟ್ಟಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇತ್ ನಿಮ್ರಾ ಮತ್ತು ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ, ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದರು.