Numbers 32:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೂಬೇನ್ ಕುಲದವರು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಮತ್ತು ಸಿಬ್ಮಾ ಎಂಬ ಊರುಗಳನ್ನು ಕೋಟೆ ಸಮೇತವಾಗಿ ಕಟ್ಟಿದರು; ಅಲ್ಲದೆ ತಮ್ಮ ಪಶುಗಳಿಗಾಗಿ ದೊಡ್ಡಿಯನ್ನು ಕಟ್ಟಿದರು. ಅವರು ತಾವು ಮತ್ತೆ ಕಟ್ಟಿದ ಊರುಗಳಿಗೆ ಅವುಗಳ ಮೊದಲಿನ ಹೆಸರುಗಳನ್ನು ಕೊಟ್ಟರು; ಆದರೆ ನೆಬೋ ಮತ್ತು ಬಾಳ್ಮೆಯೋನ್‌ಗಳ ಹೆಸರುಗಳನ್ನು ಬದಲಾಯಿಸಿದರು. (Verses 37-38)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೂಬೇನ್ಯರ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.
Kannada BSI Bible 2016
ರೂಬೇನನ ಮಕ್ಕಳು ಹೆಷ್ಬೋನ್‌, ಎಲೀಯಾಲೆ, ಕಿರ್ಯಾತಯಿಮ್‌,
Kannada BSI JV (ಕನ್ನಡ ಸತ್ಯವೇದವು J.V. (BSI))
ರೂಬೇನ್ಯರು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್, ಸಿಬ್ಮಾ ಎಂಬ ಊರುಗಳನ್ನೂ [ಬೇರೆ ಹೆಸರಿನಿಂದ ಉಚ್ಚರಿಸತಕ್ಕ] ನೆಬೋ, ಬಾಳ್ಮೆಯೋನ್ ಎಂಬಿವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.
Kannada Bible (KNCL) BSI 2016
ರೂಬೇನ್ಯರು ಹೆಷ್ಬೋನ್, ಎಲೆಯಾಲೆ, ಕಿರ್ಯತಯಿಮ್, ಸಿಬ್ಮಾ ಎಂಬ ಊರುಗಳನ್ನು ಹಾಗು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೂಬೇನನ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್,