Numbers 32:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನ ತಿಯವರಿಗೆ ಕೊಟ್ಟನು. ಮಾಕೀರನ ವಂಶದವರು ಅಲ್ಲಿ ನೆಲೆಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು.
Kannada BSI Bible 2016
ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು.
Kannada Bible (KNCL) BSI 2016
ಮೋಶೆ ಗಿಲ್ಯಾದ್ ಪ್ರಾಂತ್ಯವನ್ನು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಕೊಟ್ಟನು. ಅವರು ಅಲ್ಲೇ ವಾಸಮಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗ ಮಾಕೀರನಿಗೆ ಕೊಟ್ಟಿದ್ದರಿಂದ, ಅವನು ಅದರಲ್ಲಿ ವಾಸಿಸಿದನು.