Numbers 32:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೋಬಹ ಎಂಬವನು ಕೆನಾತ್ ಮತ್ತು ಅದರ ಹತ್ತಿರವಿದ್ದ ಚಿಕ್ಕ ಊರುಗಳನ್ನು ವಶಪಡಿಸಿಕೊಂಡು ಅವುಗಳಿಗೆ “ನೋಬಹ” ಎಂಬ ತನ್ನ ಹೆಸರನ್ನೇ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಬಹನು ಯುದ್ಧಕ್ಕೆ ಹೊರಟು ಕೆನಾತ್ ಎಂಬ ಪಟ್ಟಣವನ್ನೂ ಮತ್ತು ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿ ಅದಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು.
Kannada BSI Bible 2016
ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಬಹನು ಯುದ್ಧಕ್ಕೆ ಹೊರಟು ಕೆನಾತ್ ಎಂಬ ಪಟ್ಟಣವನ್ನೂ ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿ ಅದಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು.
Kannada Bible (KNCL) BSI 2016
ನೋಬಹನು ಯುದ್ಧಮಾಡಿ ಕೆನಾತ್ ಎಂಬ ಪಟ್ಟಣವನ್ನೂ ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿದನು. ಆ ಪಟ್ಟಣಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೋಬಹನು ಹೋಗಿ ಕೆನಾತ್ ಎಂಬ ಪಟ್ಟಣವನ್ನೂ, ಅದರ ಗ್ರಾಮಗಳನ್ನೂ ತೆಗೆದುಕೊಂಡು, ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂಬ ಹೆಸರಿಟ್ಟನು.