Numbers 33:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಂಪುಸಮುದ್ರದಿಂದ ಹೊರಟು ಸೀನ್ ಅರಣ್ಯದಲ್ಲಿ ಪಾಳೆಯ ಮಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಂಪು ಸಮುದ್ರದಿಂದ ಹೊರಟು ಸೀನ್ ಮರುಭೂಮಿಯಲ್ಲಿ ಇಳಿದುಕೊಂಡರು.
Kannada BSI Bible 2016
ಕೆಂಪುಸಮುದ್ರದಿಂದ ಹೊರಟು ಸೀನೆಂಬ ಅರಣ್ಯದಲ್ಲಿ ಇಳಿದುಕೊಂಡು,
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಂಪುಸಮುದ್ರದಿಂದ ಹೊರಟು ಸೀನ್ ಅರಣ್ಯದಲ್ಲಿ ಇಳಿದುಕೊಂಡರು.
Kannada Bible (KNCL) BSI 2016
ಅಲ್ಲಿಂದ ಹೊರಟು ಸೀನ್ ಮರುಭೂಮಿಯಲ್ಲೂ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಂಪು ಸಮುದ್ರದಿಂದ ಹೊರಟು ಸೀನೆಂಬ ಮರುಭೂಮಿಯಲ್ಲಿ ಇಳಿದುಕೊಂಡು,