Numbers 33:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೀನ್ ಅರಣ್ಯದಿಂದ ಹೊರಟು ದೊಫ್ಕದಲ್ಲಿ ಇಳಿದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೀನ್ ಮರುಭೂಮಿಯಿಂದ ಹೊರಟು ದೊಪ್ಕದಲ್ಲಿ ಇಳಿದುಕೊಂಡರು.
Kannada BSI Bible 2016
ಸೀನೆಂಬ ಅರಣ್ಯದಿಂದ ಹೊರಟು ದೊಪ್ಕದಲ್ಲಿ ಇಳಿದು ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೀನ್ ಅರಣ್ಯದಿಂದ ಹೊರಟು ದೊಪ್ಕದಲ್ಲಿ ಇಳಿದುಕೊಂಡರು.
Kannada Bible (KNCL) BSI 2016
ಅಲ್ಲಿಂದ ದೊಷ್ಕದಲ್ಲೂ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೀನೆಂಬ ಮರುಭೂಮಿಯಿಂದ ಹೊರಟು ದೊಫ್ಕದಲ್ಲಿ ಇಳಿದುಕೊಂಡರು.