Numbers 33:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಜನರಿಗೆ ಕುಡಿಯಲು ನೀರು ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಸಿಕ್ಕಲಿಲ್ಲ.
Kannada BSI Bible 2016
ಆಲೂಷದಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಆದರೆ ಅಲ್ಲಿ ಜನರಿಗೆ ಕುಡಿಯುವದಕ್ಕೆ ನೀರು ಇದ್ದಿಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆಲೂಷಿನಿಂದ ಹೊರಟು ರೆಫೀದೀವಿುನಲ್ಲಿ ಇಳಿದುಕೊಂಡರು; ಅಲ್ಲಿ ಜನರು ಕುಡಿಯುವದಕ್ಕೆ ನೀರು ಸಿಕ್ಕಲಿಲ್ಲ.
Kannada Bible (KNCL) BSI 2016
ಅಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಅವರಿಗೆ ಕುಡಿಯುವುದಕ್ಕೆ ನೀರು ಸಿಕ್ಕಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಲೂಷದಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಆದರೆ ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.