Numbers 33:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆರೋನನು ‘ಹೋರ್’ ಬೆಟ್ಟದಲ್ಲಿ ಸತ್ತಾಗ ಅವನಿಗೆ ನೂರಿಪ್ಪತ್ಮೂರು ವರ್ಷ ವಯಸ್ಸಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನು ಹೋರ್ ಬೆಟ್ಟದಲ್ಲಿ ಸತ್ತಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು.
Kannada BSI Bible 2016
ಆರೋನನು ಹೋರ್‌ ಗುಡ್ಡ ದಲ್ಲಿ ಸಾಯುವಾಗ ಅವನು ನೂರ ಇಪ್ಪತ್ತು ಮೂರು ವರುಷದವನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನು ಹೋರ್ ಬೆಟ್ಟದಲ್ಲಿ ಸತ್ತಾಗ ಅವನು ನೂರಿಪ್ಪತ್ತು ಮೂರು ವರುಷದವನಾಗಿದ್ದನು.
Kannada Bible (KNCL) BSI 2016
ಆರೋನನು ಅಲ್ಲಿ ಸತ್ತಾಗ ಅವನಿಗೆ ನೂರಿಪ್ಪತ್ತು ವರ್ಷ ವಯಸ್ಸಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನು ಹೋರ್ ಗುಡ್ಡದಲ್ಲಿ ಮರಣಹೊಂದಿದಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು.