Numbers 33:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಬರುತ್ತಾರೆಂಬ ಸುದ್ದಿಯನ್ನು ನೆಗೆವ್‌ನಲ್ಲಿ ವಾಸವಾಗಿದ್ದ ಅರಾದ್ ಪಟ್ಟಣದ ಅರಸನು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು.
Kannada BSI Bible 2016
ಆಗ ಇಸ್ರಾಯೇಲ್‌ ಮಕ್ಕಳು ಬರುವದನ್ನು ಕಾನಾನ್‌ ದೇಶದ ದಕ್ಷಿಣದಲ್ಲಿ ವಾಸವಾಗಿದ್ದ ಕಾನಾನ್ಯ ರಿಗೆ ಅರಸನಾದ ಅರಾದನು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಬರುತ್ತಾರೆಂಬ ವರ್ತಮಾನವನ್ನು ಕಾನಾನ್‍ದೇಶದ ದಕ್ಷಿಣಪ್ರಾಂತ್ಯದಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು.
Kannada Bible (KNCL) BSI 2016
ಇಸ್ರಯೇಲರು ಬರುತ್ತಾರೆಂಬ ವಾರ್ತೆ ಕಾನಾನ್ ನಾಡಿನ ದಕ್ಷಿಣಪ್ರಾಂತ್ಯದಲ್ಲಿ ವಾಸ ಆಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನಿಗೆ ಮುಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕಾನಾನ್ ದೇಶದ ನೆಗೆವನಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಇಸ್ರಾಯೇಲರು ಬರುವುದನ್ನು ಕೇಳಿದನು.