Numbers 33:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಓಬೋತಿನಿಂದ ಹೊರಟು ಮೋವಾಬ್ಯರ ಸರಹದ್ದಿನಲ್ಲಿರುವ ಜೋರ್ಡನ್ ಆಚೆ ಇರುವ ಇಯ್ಯಿಮಿನಲ್ಲಿ ಇಳಿದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಓಬೋತಿನಿಂದ ಹೊರಟು ಮೋವಾಬ್ಯರ ಗಡಿಯಲ್ಲಿರುವ ಯೊರ್ದನ್ ನದಿಯ ಆಚೆಯಿರುವ ಇಯ್ಯೀಮಿನಲ್ಲಿ ಇಳಿದುಕೊಂಡರು.
Kannada BSI Bible 2016
ಒಬೋತಿನಿಂದ ಹೊರಟು ಮೋವಾಬಿನ ಮೇರೆ ಯಲ್ಲಿರುವ ಇಯ್ಯಾಮಿನಲ್ಲಿ ಇಳಿದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಓಬೋತಿನಿಂದ ಹೊರಟು ಮೋವಾಬ್ಯರ ಸರಹದ್ದಿನಲ್ಲಿರುವ ಯೊರ್ದನ್ ಹೊಳೆಯ ಆಚೆಯಿರುವ ಇಯ್ಯೀವಿುನಲ್ಲಿ ಇಳಿದುಕೊಂಡರು.
Kannada Bible (KNCL) BSI 2016
ಓಬೋತಿನಿಂದ ಮೋವಾಬ್ಯರ ಸರಹದ್ದಿನಲ್ಲಿರುವ ಜೋರ್ಡನ್ ನದಿಯ ಆಚೆಯಿರುವ ಇಯ್ಯೀಮಿನಲ್ಲಿ ಇಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓಬೋತಿನಿಂದ ಹೊರಟು ಮೋವಾಬಿನ ಮೇರೆಯಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.