Numbers 33:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬಾರೀಮ್ ಬೆಟ್ಟಗಳಿಂದ ಹೊರಟು, ಜೆರಿಕೊ ಪಟ್ಟಣದ ಆಚೆಕಡೆಯಲ್ಲಿರುವ ಜೋರ್ಡನ್ ನದಿಯ ತೀರದಲ್ಲಿ ಮೋವಾಬಿನ ಬಯಲಿನಲ್ಲಿ ಇಳಿದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.
Kannada BSI Bible 2016
ಅಬಾರೀಮ್‌ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ಹೊಳೆಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.
Kannada Bible (KNCL) BSI 2016
ಅಬಾರೀಮ್ ಬೆಟ್ಟಗಳಿಂದ ಹೊರಟು ಜೆರಿಕೋ ಪಟ್ಟಣದ ಹತ್ತಿರ ಜೋರ್ಡನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋವಿಗೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಇಳಿದುಕೊಂಡರು.