Numbers 33:49 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಮೋವಾಬ್ಯರ ಮೈದಾನದಲ್ಲಿ ಬೇತ್‌ಯೆಷೀಮೋತಿನಿಂದ ಅಬೇಲ್ ಶಿಟ್ಟೀಮಿನವರೆಗೂ ಜೋರ್ಡನ್ ನದಿಯ ತೀರದಲ್ಲಿ ಇಳಿದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಯೊರ್ದನ್ ನದಿಯ ತೀರದಲ್ಲಿ ಇಳಿದುಕೊಂಡರು.
Kannada BSI Bible 2016
ಅವರು ಯೊರ್ದನ್‌ ನದಿಯ ಬಳಿಯಲ್ಲಿರುವ ಬೇತ್‌ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್‌ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಮೋವಾಬ್ಯರ ಮೈದಾನದಲ್ಲಿ ಬೇತ್‍ಯೆಷೀಮೋತಿನಿಂದ ಆಬೇಲ್‍ಶಿಟ್ಟೀವಿುನವರೆಗೂ ಯೊರ್ದನ್ ಹೊಳೆಯ ತೀರದಲ್ಲಿ ಇಳಿದುಕೊಂಡರು.
Kannada Bible (KNCL) BSI 2016
ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಜೋರ್ಡನ್ ನದಿಯ ತೀರದಲ್ಲಿ ಇಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ ಯೆಷೀಮೋತಿನಿಂದ ಮೋವಾಬಿನ ಬಯಲುಗಳಲ್ಲಿರುವ ಆಬೇಲ್ ಶಿಟ್ಟೀಮಿನ ಪರ್ಯಂತರದವರೆಗೂ ಇಳಿದುಕೊಂಡರು.