Numbers 33:50 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸ್ಥಳದಲ್ಲಿದ್ದಾಗ ಯೆಹೋವನು ಮೋಶೆಯೊಡನೆ ಮಾತಾಡಿ ಹೇಳಿದ್ದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
Kannada BSI Bible 2016
ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೊರ್ದನ್ ಹೊಳೆಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನಂದರೆ -
Kannada Bible (KNCL) BSI 2016
ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದು ಏನೆಂದರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ,