Numbers 33:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಮಾರವನ್ನು ಬಿಟ್ಟು ಏಲೀಮಿಗೆ ಪ್ರಯಾಣ ಮಾಡಿ ಅಲ್ಲಿ ಇಳಿದುಕೊಂಡರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿಯೇ ಇಳಿದುಕೊಂಡರು.
Kannada BSI Bible 2016
ಮಾರಾದಿಂದ ಹೊರಟು ಏಲೀಮಿಗೆ ಬಂದರು; ಏಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರ ಮರಗಳೂ ಇದ್ದದ ರಿಂದ ಅಲ್ಲಿ ಇಳಿದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾರದಿಂದ ಹೊರಟು ಏಲೀವಿುಗೆ ಬಂದರು; ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದದರಿಂದ ಅಲ್ಲಿ ಇಳಿದುಕೊಂಡರು.
Kannada Bible (KNCL) BSI 2016
ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿ ಇಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾರಾದಿಂದ ಹೊರಟು ಏಲೀಮಿಗೆ ಬಂದರು. ಎಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರ ಮರಗಳೂ ಇದ್ದುದರಿಂದ ಅಲ್ಲಿ ಇಳಿದುಕೊಂಡರು.