Numbers 34:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿಮಗೋಸ್ಕರ ದೇಶವನ್ನು ಹಂಚಿಕೊಡುವ ಕುಲಪ್ರಧಾನರು ಯಾರೆಂದರೆ: ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಯಾವುವೆಂದರೆ: ಮಹಾಯಾಜಕನಾದ ಎಲ್ಲಾಜಾರನು ಮತ್ತು ನೂನನ ಮಗನಾದ ಯೆಹೋಶುವನೂ.
Kannada BSI Bible 2016
ದೇಶವನ್ನು ನಿಮಗೆ ಹಂಚಬೇಕಾದ ಮನುಷ್ಯರ ಹೆಸರುಗಳು ಇವೇ: ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾಹಾಯಾಜಕ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ
Kannada Bible (KNCL) BSI 2016
“ಮಹಾಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಇವೇ. ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ