Numbers 34:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮತ್ತು ಪ್ರತಿಯೊಂದು ಕುಲದಿಂದ ಒಬ್ಬ ಕುಲಪ್ರಧಾನ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲಾಧಿಪತಿಯೂ ಇವರೇ. ಇವರು ಕಾನಾನ್ ದೇಶದಲ್ಲಿ ತಮ್ಮ ತಮ್ಮ ಸ್ವತ್ತುಗಳನ್ನು ಹಂಚಿಕೊಡಬೇಕು.
Kannada BSI Bible 2016
ದೇಶದ ಸ್ವಾಸ್ತ್ಯವನ್ನು ಹಂಚುವದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತಕ್ಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದೊಂದು ಕುಲದಿಂದ ನೇವಿುಸಲ್ಪಟ್ಟ ಒಬ್ಬ ಕುಲಾಧಿಪತಿಯೂ ಇವರೇ ಕಾನಾನ್ ದೇಶದಲ್ಲಿ ನಿಮ್ಮ ನಿಮ್ಮ ಸ್ವಾಸ್ತ್ಯಗಳನ್ನು ಹಂಚಿಕೊಡಬೇಕು.
Kannada Bible (KNCL) BSI 2016
ಹಾಗು ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲನಾಯಕನು ಇವರೇ ಕಾನಾನ್‍ ನಾಡಿನಲ್ಲಿ ನಿಮ್ಮ ನಿಮ್ಮ ಸೊತ್ತುಗಳನ್ನು ಹಂಚಿಕೊಡಬೇಕಾದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶದ ಸೊತ್ತನ್ನು ಹಂಚುವುದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತೆಗೆದುಕೊಳ್ಳಿರಿ.